ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …