Mysore
21
clear sky

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್‌ ಪ್ರಕಾರ 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವ ಮಮತಾ …

ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 80, ಕಾಂಗ್ರೆಸ್‌ 26, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಕನಿಷ್ಠ 64 ಸ್ಥಾನಗಳನ್ನು …

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 63ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 52ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ …

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಹೆಚ್ಚಳ ಮಾಡಿದ್ದು ತನ್ನ ಬಡವರ ವಿರೋಧಿ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು …

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸಂಘಟಿತ ಲೂಟಿ’ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ ಪಕ್ಷಾಂತರ. ಆಮ್ ಆದ್ಮಿ ಪಾರ್ಟಿಯ ಹತ್ತು ರಾಜ್ಯಸಭಾ ಸದಸ್ಯರ ಪೈಕಿ ಏಳು ಮಂದಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆ ಆಗಿದ್ದಾರೆ. …

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರನ್ನು ಅನರ್ಹಗೊಳಿಸಿ ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷವು ಉಪರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ಆಮ್‌ ಆದ್ಮಿ …

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯತೆ ಕುಸಿತ ಕಂಡಿದೆ. ಅದರಲ್ಲೂ ಜೆನ್-ಝೀಗಳ ಫೇವರೆಟ್‌ ಇನ್‌ಸ್ಟಾಗ್ರಾಂನಲ್ಲಿ ಸುಮಾರು 10 ಲಕ್ಷ(1ಮಿಲಿಯನ್)‌ ಜನರು ಅನ್‌ಫಾಲೋ ಮಾಡಿದ್ದಾರೆ. ಎಪ್ರಿಲ್‌ …

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಉತ್ತರ ನೀಡಿದರು. ಅವರು ಇಂದು ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ …

Stay Connected​
error: Content is protected !!