ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮುಡಾ ಆಕ್ರಮಿಸಿಕೊಂಡಿರುವ ಜಾಗದ ಬಗ್ಗೆ ಮುಖ್ಯಮಂತ್ರಿ ಆದ …










