Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಚಾರವು ಮತ್ತೆ ಭುಗಿಲೆದ್ದಿದೆ. ಇದಕ್ಕೆ ಡಬಲ್‌ ಇಂಜಿನ್ ಸರ್ಕಾರದ ದ್ವೇಷಪೂರಿತ ಇಬ್ಬಗೆಯ ರಾಜಕಾರಣವೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ‌ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿಯೇ ಮಣಿಪುರವನ್ನು ಸುಟ್ಟು ಹಾಕಲು ಬಯಸುತ್ತಿದೆ. …

ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ವಿಧಾನಸೌಧದಲ್ಲಿ ಈ …

ಜನರು ಬಂದರೂ ಅಂತ ಕೇಸ್ ಹಾಕಿದ್ದಾರೆ: ಕುಮಾರಸ್ವಾಮಿ  ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ …

ಹಾವೇರಿ: ಇಲ್ಲಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ತನ್ನ ಅಭ್ಯರ್ಥಿ ಹೆಸರನ್ನು ಗುರುವಾರ ಘೋಷಿಸಿದೆ. 2023ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ ಪರಾಭಾವಗೊಡಿದ್ದ ಯಾಸೀರ್‌ ಅಹ್ನದ್‌ ಖಾನ್‌ ಪಠಾಣ ಅವರಿಗೆ ಕಾಂಗ್ರೆಸ್‌ ಈ ಬಾರಿಯ ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡಿದೆ. …

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು …

ಬೆಂಗಳೂರು: ಬಿಜೆಪಿಯವರು ಎಷ್ಟಾದರೂ ಕೂಗಾಡ್ಲಿ.... ಅರಚಾಡ್ಲಿ.... ಬಟ್ಟೆ ಹರ್ಕೊಳ್ಳಲಿ, ಐ ಡೋಂಟ್‌ ಕೇರ್‌ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಮಾತಾನಾಡಿದ ಅವರು, ಬಿಜೆಪಿಯವರು ಪದೇ ಪದೇ ದೂರು, ಮನವಿ ಇಟ್ಕೊಂಡು ರಾಜ್ಯಪಾಲರ ಬಳಿ ಹೋಗಿ ಕಟ್ಕೊಂಡು …

ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ …

ಸವದತ್ತಿ: ದೇವರು-ಧರ್ಮದ ಹೆಸರಲ್ಲಿ ದೇಶ ಹಾಗೂ ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ …

ಬೆಂಗಳೂರು: ಕಾಂಗ್ರೆಸ್‌ ಜಾಹೀರಾತು ನೀಡುವುದರಿಂದ ಮಾಡಿರುವ ಭ್ರಷ್ಟಾಚಾರಗಳು ಮತ್ತು ಪಾಪಕರ್ಮ ಪರಿಹಾರವಾಗುವುದಿಲ್ಲ ಎಂದು ಬಿಜೆಪಿಗೆ ಟಾಂಗ್‌ ನೀಡಿದೆ. ಬಿಜೆಪಿ ತಮ್ಮ ಎಕ್ಸ್‌ ಖಾತೆಯಲ್ಲಿ ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ …

ಬೆಂಗಳೂರು: ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ರೂ ಕೋಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಬಿಜೆಪಿಯು ತನ್ನ ಮಿತ್ರಪಕ್ಷಗಳಿಗೆ ಸಿಂಹಪಾಲು ನೀಡಿದೆ. ಆಯಾ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಹಣದಲ್ಲಿ ಬಾಕಿ ಇರುವ ನಿಯಮಿತ ಕಂತಿನ …

Stay Connected​
error: Content is protected !!