ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ …
ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ …
ಮೈಸೂರು ; ಪ್ರತಾಪ್ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ …
ನವದೆಹಲಿ: ಬಿಜೆಪಿ ವರಷ್ಠ ಲಾಲ್ ಕೃಷ್ಣ ಅಡ್ವಾಣಿ ಅವರು ಆರೋಗ್ಯ ಸಮಸೆಯಿಂದಾಗಿ ಬುಧವಾರ (ಜೂನ್.26) ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದೆಹಲಿಯ ಹೇಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಾಗಿದೆ ಎಂದು ವರದಿಯಾಗಿದೆ. ಮೂತ್ರಶಾಸ್ತ್ರದ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ …
ಬೆಂಗಳೂರು : ಹಾಲಿನ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಿಯಾಗಿ ಓದಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ವಿಧಾನಸೌದದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಹೇಳುವ ಕುಮಾರಸ್ವಾಮಿ ಅವರಿಗೆ ವಿಚಾರದ …
ಬೆಂಗಳೂರು : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಬಾರಿ ಆಕ್ರೋಶ ಎದುರಿಸಲಿದೆ ಎಂದು ಸಂಯುಕ್ತ ಕಿಸಾನ್ ಬೇಡ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಎಚ್ಚರಿಕೆ …
ಮೈಸೂರು : ತುರ್ತು ಪರಿಸ್ಥಿತಿಯ ಪೋಸ್ಟರ್ ಅಭಿಯಾನವನ್ನು ಚಾಮರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಕ್ಷೇತ್ರದ ವಾರ್ಡ್ ನಂ.4 ಲೋಕನಾಯಕ ನಗರದ ಬಸವನಗುಡಿ ವೃತ್ತದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ …
ದೆಹಲಿ: ಮೂರು ಡಿಸಿಎಂಗಳ ಬೇಡಿಕೆ ಅಸಲಿಗೆ ಈಗಿರುವ ಡಿಸಿಎಂಗೆ ಮೂಗುದಾರ ಹಾಕಲು ನಡೆಯುತ್ತಿರುವ ಹುನ್ನಾರ ಇದಾಗಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರ್ಚಿಯ ಮೇಲೆ ಯಾರಿಗೆ …
ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದ್ದು ಅದಕ್ಕಾಗಿ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದು ಮೈಸೂರು - ಕೊಡಗು ನೋತನ ಸಂಸದರಾದ ಯದುವೀರ್ ತಿಳಿಸಿದ್ದಾರೆ. ನೆನ್ನೆ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ …
ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ …
ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಬಿಜೆಪಿಯು ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುತ್ತಿದೆ. …