Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಮಂಡ್ಯ: ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ ಅಭಿಯಾನದ ಮೂಲಕ ಮಂಡ್ಯ ಜಿಲ್ಲೆಯ ಜನತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್‌ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು …

ಮಂಗಳೂರು: ವಿಧಾನಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಆರ್‌ಎಸ್‌ಎಸ್‌ ಮೂಲದ ಕಿಶೋರ್‌ ಕುಮಾರ್‌ ಪುತ್ತೂರು ಅವರಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ಈ ಮೂಲಕ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ಗೆ ತೀವ್ರ ನಿರಾಸೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವರು ಟಿಕೆಟ್‌ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಒಂದು ದೇಶ, ಇಂದು ಚುನಾವಣೆ ಜಾರಿಗೆ ತರಲು ಸಿದ್ಧತೆ ಮಾಡಿದ್ದು, ಇದೀಗ ಮೂರು ಮಸೂದೆಗಳ ಅನುಷ್ಠಾನಕ್ಕೆ ಜಾರಿಗೆ ತರಲು ಮುಂದಾಗಿದೆ. ದೇಶದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲು …

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ …

ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು: ಪಕ್ಷದ ವಿರೋಧ ಚಟುವಟಿಕೆ ಮಾಡುವವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಎಷ್ಟು ಪಾರ್ಟಿ ಬದಲಾವಣೆ ಮಾಡಿಕೊಂಡು ಬಂದರು ಇವತ್ತು ಮಾತಾಡುತ್ತಾರೆ. ಬಿಜೆಪಿ ಬಗ್ಗೆ ನಿಯತ್ತು ಇಲ್ಲದೆ ಜೆಡಿಎಸ್‍ಗೆ ಹೋಗಿದ್ದರು ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಭಿನ್ನಮತೀಯ ನಾಯಕರ ವಿರುದ್ಧ  …

ಯಾವುದೇ ಕಾರಣಕ್ಕೂ ವಿಜಯೇಂದ್ರ ಬದಲಾವಣೆ ಇಲ್ಲ: ರೇಣುಕಾಚಾರ್ಯ ಬೆಂಗಳೂರು:  ಯಾವುದೇ ಕಾರಣಕ್ಕೂ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿರುವ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು …

ಮಂಡ್ಯ: ವಿಪಕ್ಷ ನಾಯಕ ಆರ್. ಅಶೋಕ್ ಅವರು ಜಿಲ್ಲೆಯ ಕೆಲವು ಸ್ಥಳಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸಿ ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು: ಇಲ್ಲಿನ ಆರ್.ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ, ಬೆದರಿಕೆ ಹಾಗೂ ಆತ್ಯಾಚಾರ ಪ್ರಕರಣದಲ್ಲಿ ಮತ್ತೊಮ್ಮೆ ಪೊಲೀಸರ ವಶವಾಗಿದ್ದು, ಅವರಿಗೆ ಸಂಬಂಧಿಸಿದ ಅಕ್ರಮಗಳು ಒಂದಾದ ಮೇಲೊಂದು ಬಯಲಾಗುತ್ತಿವೆ ಎಂಬ ಅಂಶ ಹೊರಬಿದ್ದಿದೆ. ಇದೀಗ ಶಾಸಕ ಮುನಿರತ್ನ ವಿರುದ್ದ ಏಡ್ಸ್‌ ಹಬ್ಬಿಸುವ ಆರೋಪ ಒಂದು …

Stay Connected​
error: Content is protected !!