ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು …










