Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧಪಟ್ಟಂತೆ ಬಿಜೆಪಿಯಿಂದ ರಚನೆಯಾಗಿದ್ದ ಸತ್ಯ ಶೋಧನಾ ಸಮಿತಿಯು ಗುರುವಾರ ಪಕ್ಷಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಮಿತಿಯ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ …

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ  `ಒಂದು ದೇಶ ಒಂದು ಚುನಾವಣೆ' ಯೋಜನೆಯ ಕಾರ್ಯ ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇಂದು ಕೇಂದ್ರ ಸಚಿವ ಸಂಪುಟ ಒಂದು ದೇಶ, ಒಂದು ಚುನಾವಣೆಯನ್ನು ಅಂಗೀಕಾರ ಮಾಡಿರುವ …

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಬೆಂಗಳೂರು: ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ …

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಕೇಂದ್ರವು ಚಳಿಗಾಲದ ಅಧಿವೇಶದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ ಎಂದು ವರದಿಯಾಗಿದೆ. ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದ ಸಮಿತಿ ಮಾರ್ಚ್‌ನಲ್ಲಿ ವರದಿ …

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕಿಡಿ ಕಾಡಿರುವ ರಮೇಶ್‌ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಎಂದು ನಾನೆಂದೂ ಒಪ್ಪೋದಿಲ್ಲ ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ …

ಧ್ವನಿ ಮುದ್ರಣ ಎಫ್ಎಸ್ಎಲ್ ಗೆ ಕಳುಹಿಸಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ …

ಸರ್ಕಾರ ಮುಖ ಮುಚ್ಚಿಕೊಳ್ಳೋಕೆ ಎಸ್ ಐಟಿ ಆರೋಪ ಪಟ್ಟಿಗಳನ್ನು ಸೋರಿಕೆ ಮಾಡಲಾಗುತ್ತಿದೆ ಬೆಂಗಳೂರು: ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಿತ್ಯವೂ ಕೇಳಿಬರುತ್ತಿರುವ ಭ್ರಷ್ಟಾಚಾರ ಹಗರಣಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರ ನಾಗಮಂಗಲ ಗಲಭೆಯನ್ನು ಸೃಷ್ಟಿಸಿರುವ ಸಾಧ್ಯತೆ ಇದೆ ಎಂದು …

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಆರ್‌ಆರ್‌ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ …

Stay Connected​
error: Content is protected !!