Mysore
20
scattered clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

bjp

Homebjp

ಮೈಸೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬದ್ರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಮತ್ತು ಕಲ್ಲುತೂರಾಟ ಬಗ್ಗೆ ರಾಜ್ಯ ಬಿಜೆಪಿ ಸತ್ಯ ಶೋಧನಾ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿ ನಾಗಮಂಗಲಕ್ಕೆ ತೆರಳಿ ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿ ನೀಡಲಿದೆ …

ಮಾಗಡಿ(ರಾಮನಗರ): ಕಳೆದ ಜೂನ್‌ನಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ, ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ. ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ …

ಮೈಸೂರು: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ನಾಯಕರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೀಸಲಾತಿ ಹೇಳಿಕೆಯನ್ನು ಖಂಡಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ …

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವ ಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ …

ಚಾಮರಾಜನಗರ: ಗುಂಡ್ಲುಪೇಟೆಯ ನಾಲ್ಕು ಪುರಸಭಾ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅವರ ಮನೆಯ ಮುಂದೆ ಪ್ರತಿಭಟಿಸುವಾಗ ಬಿಜೆಪಿಯ ಮಾಜಿ ಶಾಸಕರಾದ ನಿರಂಜನ್ ಕುಮಾರ್ ರವರು ಕಾಂಗ್ರೆಸ್ ರವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ ಎನ್ನುವ ಹೇಳಿಕೆ ನೀಡಿದ್ದು ಇದಕ್ಕೆ ರಾಜ್ಯ …

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ …

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ಚಿತ್ರದುರ್ಗ:ರಾಜ್ಯದ ಕಾಂಗ್ರೆಸ್ ಸ್ಥಿರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಪಕ್ಷದ ಕಾರ್ಯಕರ್ತರು ಮತ್ತೊಮ್ಮೆ ಪುಟಿದೆದ್ದು ಮುಂಬರುವ ಚುನಾವಣೆಗಳಲ್ಲಿ ವಿರೋದ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕೆಂದು …

ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ …

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್‌ ಪರೀಕ್ಷೆಗಳನ್ನು ಮುಂದೂಡಬೇಕು …

ನವದೆಹಲಿ: ಜೆಎಂಎಂ ಪಕ್ಷ ತೊರೆದ ಎರಡು ದಿನಗಳ ಬಳಿಕ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಇಂದು (ಶುಕ್ರವಾರ, ಆ.30) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ …

Stay Connected​
error: Content is protected !!