ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಬಗ್ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. …










