ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. …
ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. …
ಹುಬ್ಬಳ್ಳಿ: ಅಹಿಂದ ವರ್ಗಗಳ ನಾಯಕರ ಬೆಳವಣಿಗೆ ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ರಾಜಕೀಯ ಪಿತೂರಿ ನಡೆಸಿದೆ. ಇದನ್ನು ಕಾಂಗ್ರೆಸ್ ರಾಜಕೀಯವಾಗಿಯೇ ಎದುರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದ್ದರೆ, ಇತ್ತ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು(ಆ.19) ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ರಾಜೀನಾಮೆ ನೀಡುವುದಿಲ್ಲ ಎಂದು …
ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೀಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ, ರೊಚ್ಚಿಗೆದ್ದ ಸಿದ್ದರಾಮಯ್ಯ ಬೆಂಬಲಿಗರು ನಿನ್ನೆ(ಆ.18) ಸಹ ಹೋರಾಟ ನಡೆಸಿದ್ದರು. ಇನ್ನು …
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರರವನ್ನು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಖಂಡಿಸಿದೆ. ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಜಂಟಿ …
ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್‌ಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್ ಮಾಡಬೇಕು. ಬಾಯಿಗೆ …
ನವದೆಹಲಿ: ಬಿಜೆಪಿಗೆ ಸೇವೆ ಸಲ್ಲಿಸುವ ಉತ್ಸಾಹದಿಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಟಿ, ರಾಜಕಾರಣಿ ಖುಷ್ಬು ಸಂದರ್ ಅವರು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, 14 ವರ್ಷಗಳ ರಾಜಕೀಯ ಜೀವನದ ನಂತರ, …
ಕಮಿಶನ್‌ಗಾಗಿ ಜನರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ ಸಚಿವರು ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. …
ಮೈಸೂರು: 78ನೇ ಸ್ವತಂತ್ರ ದಿನಾಚರಣೆಯ ಅಂಗವಾಗಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚ ವತಿಯಿಂದ ಹರ್ ಘರ್ ತಿರಂಗ ಅಭಿಯಾನ ನಡೆಸಲಾಯಿತು. ಅಭಿಯಾನದ ಬಳಿಕ ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂ. ವೆಂಕಟಕೃಷ್ಣಯ್ಯ (ತಾತಯ್ಯ) ಉದ್ಯಾನವನದಲ್ಲಿ ಸ್ವಚ್ಚಭಾರತ ಅಭಿಯಾನದ ಮೂಲಕ ಉದ್ಯಾನವನ್ನು ಸ್ವಚ್ಚ ಗೊಳಿಸಲಾಯಿತು. …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದರು. ನಗರದಲ್ಲಿಂದು (ಆ.13) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ …