Mysore
24
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

bjp

Homebjp

ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್‌ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್‌ಗೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್‌ ಮಾಡಬೇಕು. ಬಾಯಿಗೆ …

ನವದೆಹಲಿ: ಬಿಜೆಪಿಗೆ ಸೇವೆ ಸಲ್ಲಿಸುವ ಉತ್ಸಾಹದಿಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಟಿ, ರಾಜಕಾರಣಿ ಖುಷ್ಬು ಸಂದರ್‌ ಅವರು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, 14 ವರ್ಷಗಳ ರಾಜಕೀಯ ಜೀವನದ ನಂತರ, …

ಕಮಿಶನ್‌ಗಾಗಿ ಜನರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್‌ ಸಚಿವರು ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. …

ಮೈಸೂರು:  78ನೇ  ಸ್ವತಂತ್ರ ದಿನಾಚರಣೆಯ ಅಂಗವಾಗಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚ ವತಿಯಿಂದ  ಹರ್ ಘರ್ ತಿರಂಗ ಅಭಿಯಾನ ನಡೆಸಲಾಯಿತು. ಅಭಿಯಾನದ ಬಳಿಕ ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂ. ವೆಂಕಟಕೃಷ್ಣಯ್ಯ (ತಾತಯ್ಯ) ಉದ್ಯಾನವನದಲ್ಲಿ ಸ್ವಚ್ಚಭಾರತ ಅಭಿಯಾನದ ಮೂಲಕ ಉದ್ಯಾನವನ್ನು ಸ್ವಚ್ಚ ಗೊಳಿಸಲಾಯಿತು. …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದರು. ನಗರದಲ್ಲಿಂದು (ಆ.13) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ …

ಮೈಸೂರು: ಬಿಜೆಪಿ ಅವರ ಮೈಸೂರು ಚಲೋ ಪಾಪದ ಯಾತ್ರೆ ಇಂದಿಗೆ ಅಂತ್ಯಗೊಂಡಿದೆ. ಆ ಮೂಲಕ ಬಿಜೆಪಿಗರ ಮೇಲೆ ಅಂಟಿಕೊಂಡಿದ್ದ ಕೊಳೆಯನ್ನು ಇಂದು ತೊಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಕಟುವಾಗಿ ಟೀಕಿಸಿದರು. ಮೈಸೂರು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ …

ಮೈಸೂರು: ದೇವೇಗೌಡರ ಕುಟುಂಬದ ಭೂಕಬಳಿಯ ಪಕ್ಷಿನೋಟ ಎನ್ನುವ ಶೀರ್ಷಿಕೆಯೊಂದಿಗೆ, ಈ ಹಿಂದೆ ಬಿಜೆಪಿ‌ ಜೆಡಿಎಸ್‌ ವಿರುದ್ಧ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ದೊಡ್ಡ ಫ್ಲೆಕ್ಸ್‌ ಮೂಲಕ ನಗರದ ವಿವಿಧ ವೃತ್ತಗಳಲ್ಲಿ ಹಾಕಿ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ಉಂಟು ಮಾಡಿತ್ತು. ಇದೀಗ, ಅದೇ ಮಾದರಿಯಲ್ಲಿ …

ಮೈಸೂರು: ನಿನ್ನೆ(ಆ.10)ದೋಸ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಚಾಟಿ ಬೀಸಿ, ಸರ್ಕಾರದ ಶಕ್ತಿ ಪ್ರದರ್ಶನ ಮಾಡಿದ್ದರು. ಅದೇ ರೀತಿ ಇಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡಲು ಮೈತ್ರಿ ನಾಯಕರು ಸಹ ಸಜ್ಜಾಗಿದ್ದಾರೆ. ಶುಕ್ರವಾರ(ಆ.9) ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಸಿದ …

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್‌ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್‌ ವೇದಿಕೆ ಸಜ್ಜಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ …

ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು. ಶುಕ್ರವಾರ(ಆ.9)  ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲನ …

Stay Connected​
error: Content is protected !!