ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ …










