Mysore
21
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

bjp

Homebjp

ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು …

ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್‌ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು.  ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು. ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ …

ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು …

ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ …

ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್‌ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮುಡಾ ಆಕ್ರಮಿಸಿಕೊಂಡಿರುವ ಜಾಗದ ಬಗ್ಗೆ ಮುಖ್ಯಮಂತ್ರಿ ಆದ …

ಬೆಂಗಳೂರು : ಮುಡಾ ಹಗರಣವನ್ನು ಸಿಬಿಐಗೆ ಯಾಕೆ ಕೊಡಬೇಕು..? ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿ ನಾಯಕರಿಗೆ ಇದಿಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪದ ತನಿಖೆಯನ್ನ ಸಿಬಿಐಗೆ ವಹಿಸಬೇಕು …

ಮೈಸೂರು : ಮೈಸೂರಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಬೆಲೆ ಏರಿಕೆ ವಿರೋಧಿಸಿ ಜಿಪಂ ಕಚೇರಿ ಮುಂಭಾಗ ಬಿಜೆಪಿ ಮೈಸೂರು ಗ್ರಾಮಾಂತರ ಮತ್ತು ನಗರ ಬಿಜೆಪಿ ಘಟಕದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಹಸುಗಳನ್ನ ಹಿಡಿದುಕೊಂಡು ಪ್ರತಿಭಟನೆ ನಡೆಸಲಾಗಿದ್ದು, …

ಶಿವಮೊಗ್ಗ : ಬಿಜೆಪಿ ಪಕ್ಷಕ್ಕೆ ವಾಪಸ್‌ ಆಗುವಂತೆ ಕರೆ ಬಂದಿದೆ ಆದರೆ ನಾನು ಇನ್ನೂ ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಬರುವಂತೆ ಬುಲಾವ್‌ ಬಂದಿದೆ. ಕೇವಲ ಚುನಾವಣೆಗಳು ಬಂದಾಗ …

ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್‌ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ರವಿ ಹೇಳಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …

Stay Connected​
error: Content is protected !!