Mysore
21
mist

Social Media

ಬುಧವಾರ, 14 ಜನವರಿ 2026
Light
Dark

bjp

Homebjp

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು. ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ …

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು. ನಮ್ಮ …

ಬೆಂಗಳೂರು : ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.  ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಅಭಿಪ್ರಾಯವನ್ನು ಹಂಚಿಕೊಂಡಿರುವ ಅವರು, ದೇಶದ ಸುರಕ್ಷತೆ, ಅಭಿವೃದ್ಧಿ ಮತ್ತು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ …

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಬೆನ್ನಲ್ಲೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಮಲತಾ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ …

ಚೆನೈ :ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ದೇಶವನ್ನು ಆಳಲು ಇನ್ನೊಂದು ಅವಕಾಶ ನೀಡಬೇಡಿ ಎಂದು ಮಕ್ಕಳ್ ನೀದಿ ಮೈಯ್ಯಮ್ (ಎಂಎನ್‌ಎಂ)ನ ಸ್ಥಾಪಕ ನಟ ಕಮಲ್ ಹಾಸನ್ ಅವರು ಆಗ್ರಹಿಸಿದ್ದಾರೆ. ವಿಸಿಕೆ ಅಧ್ಯಕ್ಷ ಹಾಗೂ 'ಇಂಡಿಯಾ' ಮೈತ್ರಿಕೂಟದ ಚಿದಂಬರಂ ಲೋಕಸಭಾ ಕ್ಷೇತ್ರ …

ಬೆಂಗಳೂರು: ಖ್ಯಾತ ನಟ ಪ್ರಕಾಶ್‌ ರಾಜ್‌ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳ ಬಗ್ಗೆ ವ್ಯಾಪಕವಾಗಿ ಖಂಡಿಸುತ್ತಾ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರು ನಾಳೆ (ಏ.೫) ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸುಮಲತಾ ಅಂಬರೀಶ್‌ ಅವರು ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ, ಮೈತ್ರಿ ಮೊರೆಹೋದ ಎನ್‌ಡಿಎ, …

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಇಂದು ( ಏಪ್ರಿಲ್‌ 4 ) ಬಿಜೆಪಿ - ಜಾ.ದಳ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಉಪಸ್ಥಿತರಿದ್ದರು. …

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ …

ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದೂರವಾಣಿ ಕರೆ ಮಾಡಿ ಚುನಾವಣೆಯಿಂದ ಹಿಂದಕ್ಕೆ ಸರಿಯುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಬುಧವಾರ ದಿಲ್ಲಿಗೆ ಬರುವಂತೆ ಹೇಳಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ತಿಳಿಸಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, …

Stay Connected​
error: Content is protected !!