Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

bjp

Homebjp

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವುದರ ಬಗ್ಗೆ  ಇಂದು ಸ್ವತಃ  ಕುಮಾರಸ್ವಾಮಿ ಅವರೇ ಮನಬಿಚ್ಚಿ ಮಾತನಾಡುತ್ತಾರೆ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ  ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನ ಹಾಗೂ ಪಕ್ಷದ ಕಾರ್ಯಕರ್ತರು …

ಮೈಸೂರು : ಕಾಂಗ್ರೆಸ್‌ ಪಕ್ಷ ರಾಜ್ಯಕ್ಕೆ ನೀಡಿರುವ ಯೋಜನೆಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್‌.ವಿ.ರಾಜೀವ್‌ ತಿಳಿಸಿದ್ದಾರೆ. ಬಿಜೆಪಿ ಪಕ್ಷದಿಂದ ಹೊರ ಬಂದ ಬಳಿಕ, ಮಾ.೨೭ರಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಬಿಜೆಪಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ಅನ್ನು ಡಾ.ಕೆ. ಸುಧಾಕರ್‌ ಅವರಿಗೆ ನೀಡಲಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಟಿಕೆಟ್‌ ಅನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದೆ, ರಾಯಚೂರು ಕ್ಷೇತ್ರದ ಟಿಕೆಟ್‌ ಅನ್ನು …

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್‌ ಜೆಡಿಎಸ್‌ ಒತ್ತಾಯಕ್ಕೆ ಮಣಿದಿದ್ದು, ಮಂಡ್ಯ, …

ಮೈಸೂರು : ಜನರು ಅರಮನೆಗೆ ಬರುವುದು ಬೇಡ ನಾನೆ ಅರಮನೆಯಿಂದ ಆಚೆ ಬರುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌ ತಿಳಿಸಿದ್ದಾರೆ. ನಗರದಲ್ಲಿ ನಡೆದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಯನ್ನು ಹಿಡಿದು ಅರಮನೆಗೆ ಬರುವ …

ಬೆಂಗಳೂರು : ಕೊನೇ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದೆ ನನಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣ ರಾಜಕಾರಣದಿಂದ ದೂರ ಇರಬೇಕು ಎಂದವನನ್ನು ರಾಜ್ಯದ ಎಲ್ಲಾ ಮುಖಂಡರು ಸೇರಿ ನನ್ನನ್ನು …

ಮೈಸೂರು: ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ "ನಾರಿ ನ್ಯಾಯ" ಐದು ಗ್ಯಾರಂಟಿಗಳನ್ನು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ನಾರಿ ನ್ಯಾಯ್‌ ಗ್ಯಾರೆಂಟಿ …

ಶಿವಮೊಗ್ಗ : ಅಪ್ಪ ಮಗನ ಕಪಿಮುಷ್ಠಿಯಲ್ಲಿ ಸಿಲುಕಿರುವ ಬಿಜೆಪಿ ಪಕ್ಷ ವಿಲವಿಲ ಒದ್ದಾಡುತ್ತಿದೆ ಎಂದು ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ  ಈಶ್ವರಪ್ಪ ಕಿಡಿ ಕಾಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಯಾವುದೇ  ನಿರ್ಧಾರವಾಗಬೇಕಾದರೂ …

ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ …

ಮಂಡ್ಯ: ಪಾಕ್‌ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ದೂರು ನೀಡಿದೆ. 2022ರ ಡಿಸೆಂಬರ್ 18 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಪಾಕಿಸ್ತಾನ್‌ ಪರ ಘೋಷಣೆ ಕೂಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ 2022 …

Stay Connected​
error: Content is protected !!