ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ. ಜೂನ್ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ …
ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ. ಜೂನ್ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ …
ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಮಖ್ಯಸ್ಥ ಅಖಿಲೇಶ್ ಯಾದವ್ ಅವರ ಚುನಾವಣೆ ತಂತ್ರಗಾರಿಕೆ ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಫಲ ನೀಡಿದೆ. ಪಕ್ಷದಿಂದ ಹೊಸದಾಗಿ ಆಯ್ಕೆಯಾದ ಸಂಸದರ ಪೈಕಿ ಶೇ.೮೬ರಷ್ಟು ಸಂಸದರು ದಲಿತ, ಹಿಂದುಳಿದ ವರ್ಗ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅಖಿಲೇಶ್ …
ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ …
ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 188706 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುನೀಲ್ ಬೋಸ್ …
ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಬಗ್ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. …
ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ ಕನಸನ್ನು ನನಸು ಮಾಡಿಕೊಂಡಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಇಲ್ಲಿ ಖಾತೆ ತೆರೆದಿದ್ದು, …
ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು. ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ …
ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ. ಇಲ್ಲಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ …
ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನಲೆ ಮೈಸೂರಿನಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಯಿತು. ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ನೇತೃತ್ವದಲ್ಲಿ ಹಾಗೂ ಮತ ಎಣಿಕೆ ವೀಕ್ಷಕರಾದ ಮೊಹಮೊದ್ ಇಜಾಜ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಯಿತು. ಸ್ಟ್ರಾಂಗ್ ರೂಂ ನಂಬರ್ 1 ಹುಣಸೂರು …