Mysore
25
mist

Social Media

ಬುಧವಾರ, 14 ಜನವರಿ 2026
Light
Dark

bjp

Homebjp

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಲಲಿತ್ …

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. …

ಗಂಗಾವತಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆ ಎಂದು ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಘರ್ ವಾಪ್ಸಿ …

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮುಂಬರುವ ಲೋಕಸಭೆ ಚುನಾವಣೆಗಾಗಿ ಈ ಕೆಳಗಿನ ರಾಜ್ಯಗಳಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ಸಹ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ. ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ …

ನವದೆಹಲಿ: ದೆಹಲಿಯಲ್ಲಿನ ನಮ್ಮ ಎಎಪಿ (ಆಮ್‌ಆದ್ಮಿ ಪಾರ್ಟಿ) ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದ್ದು, ಎಎಪಿಯ 7 ಮಂದಿ ಶಾಸಕರಿಗೆ 25 ಕೋಟಿ ರೂ ಹಣದ ಆಮಿಷ ಒಡ್ಡಲಾಗಿದೆ ಎಂದು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್‌ ಗಂಭೀರ …

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ. ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಕೇಂದ್ರ ನಾಯಕರಾದ ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. …

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ …

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದ ಜಗದೀಶ್‌ ಶೆಟ್ಟರ್‌ ಇದೀಗ ಬಿಜೆಪಿಗೆ ಮರಳಿದ್ದಾರೆ. ದೆಹಲಿಯ ಬಿಜೆಪಿಯ ಕಚೇರಿಯಲ್ಲಿ ಜೆಪಿ ನಡ್ಡಾ ಸಮ್ಮುಖದಲ್ಲಿ ಶೆಟ್ಟರ್‌ ಬಿಜೆಪಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದ್ದಾರೆ. ಇನ್ನು ಬಿಜೆಪಿಗೆ ಮರಳಿದ ಬಳಿಕ ಮಾತನಾಡಿದ ಅವರು …

ರಾಜ್ಯದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದ ಜಗದೀಶ್‌ ಶೆಟ್ಟರ್‌ ಇದೀಗ ಬಿಜೆಪಿಗೆ ಮರಳಿದ್ದಾರೆ. ಅಮಿತ್‌ ಶಾ ನಡೆಸಿದ ಮಾತುಕತೆ ನಡೆಸಿದ್ದು, ಘರ್‌ ವಾಪ್ಸಿ ಯಶಸ್ವಿಯಾಗಿದೆ.  ದೆಹಲಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ನಾಯಕರ ಸಮ್ಮುಖದಲ್ಲಿ ಜಗದೀಶ್‌ ಶೆಟ್ಟರ್‌ ಬಿಜೆಪಿಗೆ …

ಕಲಬುರಗಿ :  ಕಾರ್ ಪಲ್ಟಿಯಾದ ಪರಿಣಾಮ ಕಲಬುರಗಿ ಗ್ರಾಮೀಣದ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಗಾಯಗೊಂಡಿದ್ದಾರೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ …

Stay Connected​
error: Content is protected !!