Mysore
20
scattered clouds

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್‌ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯವಾಗಿ ಇಂದು (ಮೇ.೧೫) ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ ವತಿಯಿಂದ …

ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು. ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , …

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಗೆ ಇದೇ ಜೂನ್‌.3 ರಂದು ಚುನಾವಣೆ ನಡಯಲಿದೆ. ಈ ಸಂಬಂಧ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ವಿಧಾನ ಪರಿಷತ್‌ ಚುನಾವಣೆಗೂ ತಮ್ಮ …

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜಿಪಿ-ಜೆಡಿಎಸ್‌ ಈಗ ಮತ್ತೊಮ್ಮೆ ತಮ್ಮ ಮೈತ್ರಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಆರು ವಿಧಾನಪರಿಷತ್‌ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು (ಮೇ.11 …

ಬೆಂಗಳೂರು : ದೇವರಾಜೇಗೌಡ ಅರೆಸ್ಟ್‌ ಆಗಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಹಾಗೂ ವಕೀಲರಾದ ದೇವರಾಜೇಗೌಡ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ …

ಮೈಸೂರು: ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ಹಾಗೂ ಸಂತ್ರಸ್ತ ಮಹಿಳಾ ಅಪಹರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಜತೆ ಎನ್‌ಡಿಎ ಮೈತ್ರಿ ಅಂತರ ಕಾಯ್ದುಕೊಂಡಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯನ್ನು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ನಿರಾಕರಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ …

ಶಿವಮೊಗ್ಗ: ಕರ್ನಾಟಕ ಬಿಜೆಪಿಯನ್ನು ಶುದ್ಧೀಕರಣಕ್ಕಾಗಿ, ಬಿಜೆಪಿಯಲ್ಲಿ ತಮಗೆ ಅನ್ಯಾಯ ಆಗಿರುವವರು ಹಿಂದುತ್ವದಲ್ಲಿ ನಂಬಿಕೆ ಹೊಂದಿರುವವರು ಈ ಬಾರಿ ನನ್ನನ್ನು ಬೆಂಬಲಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಗೀತಾ ಶಿವಕುಮಾರ್‌ ಹಾಗೂ ಬಿಜೆಪಿ …

ಬೆಂಗಳೂರು : ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ …

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನಿಯಮ ಉಲ್ಲಂಘಿಸಿ ಪೋಸ್ಟರ್‌ ಒಂದನ್ನು ಬಿಜೆಪಿ ಪ್ರಕಟಿಸಿದೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …

ಮಂಡ್ಯ: ಶಾಸಕ ಎಚ್‌.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್‌ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಪ್ರಜ್ವಲ್‌ ರೇವಣ್ಣ ಇಷ್ಟೆಲ್ಲಾ ದೌರ್ಜನ್ಯ ನಡೆಸುತ್ತಿದ್ದರು, ಅವರ …

Stay Connected​
error: Content is protected !!