Mysore
20
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

bjp

Homebjp

ತಿ.ನರಸೀಪುರ : ಹೆಚ್ಚು ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿಗಳು ಬಹಳ ಅನುಭವಿಯಾಗಿದ್ದು, ಬಹಳ ಚಾಲಾಕಿನಿಂದ ಒಂದೆಡೆ ಗ್ಯಾರಂಟಿ ಕೊಟ್ಟು, ಮತ್ತೊಂದು ಕಡೆ ಬೆಲೆ ಏರಿಸಿ ಕೈಯಿಂದ ದುಡ್ಡು ಕಿತ್ತುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು. ತಾಲ್ಲೂಕಿನ ಮೂಗೂರು ಗ್ರಾಮದಲ್ಲಿ ಸೋಮವಾರ …

ಕೆ.ಆರ್.ನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು. ಪಟ್ಟಣದಲ್ಲಿ ೯ನೇ ವಾರ್ಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ. …

ಮೈಸೂರು :  ಜಿಲ್ಲಾ ಮಾದಿಗ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ವಿಜೇಂದ್ರ , ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ ರಮೇಶ್ ಅವರು, ನಗರ ಅಧ್ಯಕ್ಷರಾದ ಏನ್ …

ಮೈಸೂರು: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣಲ್ಲಿ ದುರಹಂಕಾರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಯಾರೂ ಕೂಡ ಸಹಿಸಲ್ಲ. ಗಂಭೀರವಾದ ಘಟನೆ ನಡೆದಿದ್ದರೂ …

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಏಕೆ ಅಪಮಾನ ಮಾಡುತ್ತೀರಿ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ …

ಬೆಂಗಳೂರು: ಭಾರತೀಯ ಜನತಾ ಪಕ್ಷವು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೊಂಬು ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ …

ಮಂಡ್ಯ : ಮೋದಿಗೆ ಜಿಂದಾಬಾದ್ ಎನ್ನುವವರು ಅಪ್ಪನಿಗೆ ಹುಟ್ಟಿದವರಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದತ್ಮಾಕ ಹೇಳಿಕೆ ನೀಡುವ ಮೂಲಕ ಪ್ರೊ. ಮಹೇಶ ಚಂದ್ರಗುರು ನಾಲಿಗೆ ಹರಿಬಿಟ್ಟಿದ್ದಾರೆ. ಮೈಸೂರಿನ ಕ್ವಿಟ್ …

ಮೈಸೂರು :  ನನ್ನ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೆಲ್ಲಾ ಕಾರ್ಯಕರ್ತರು, ನಾಗರಿಕರು ನಿವೆಲ್ಲಾ ಸಹಕಾರ ನೀಡಿದ್ದೀರಾ, ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದೀರಾ, ಅದಕ್ಕೆ ನನ್ನ ಕೃತಜ್ಞತೆಗಳು ಈ ಉತ್ಸಾಹ , ಪ್ರೋತ್ಸಾಹ ಹೀಗೆ ಮುಂದುವರೆಯಲಿ , ಏಪ್ರಿಲ್ 26 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ …

ಕೇರಳ: ಇಲ್ಲಿನ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ( ಏಪ್ರಿಲ್‌ 17 ) ನಡೆಸಲಾದ ಅಣುಕು ಮತದಾನದ ವೇಳೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ನಲ್ಲಿ ದಾಖಲಾದ ಮತವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. …

\ ಪೊಲೀಸ್‌ ಅಧಿಕಾರಿಯಾಗಬೇಕೆಂಬ ರಾಜ್ಯದ ಹಲವಾರು ವಿದ್ಯಾವಂತರ ಕನಸನ್ನು ಭಗ್ನಗೊಳಿಸಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಉಮೇಶ್‌ ಜಾಧವ್‌ ಭೇಟಿ ನೀಡಿ ಊಟೋಪಚಾರ ಮಾಡಿದ್ದಾರೆ. ಈ ಕುರಿತು ಸದ್ಯ ಭಾರೀ ಆಕ್ರೋಶ …

Stay Connected​
error: Content is protected !!