Mysore
21
mist

Social Media

ಬುಧವಾರ, 14 ಜನವರಿ 2026
Light
Dark

bjp

Homebjp

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯೆತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಜಯೇಂದ್ರ ಸೋಲಿಸಲು ಹುನ್ನಾರ ನಡೆಸಿದ್ದರು …

ಬೆಂಗಳೂರು : ಜೆಡಿಎಸ್​​ ಎನ್​ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ …

ಮಧ್ಯಪ್ರದೇಶ : ಮಧ್ಯಪ್ರದೇಶದ ನೂತನ ಸಿಎಂ ಆಗಿ ಡಾ. ಮೊಹನ್‌ ಯಾದವ್‌ ಅವರು ನೇಮಕಗೊಂಡಿದ್ದಾರೆ.  ಇಂದು ನಡೆದ ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.  ಆ ಮೂಲಕ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ನಿರಾಸೆಯಾಗಿದೆ. …

ಹೊಸದಿಲ್ಲಿ : ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯಿ ಅವರನ್ನು ಬಿಜೆಪಿ ಛತ್ತೀಸ್‌ಗಡದ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ರಾಯ್‌ಪುರದಲ್ಲಿ ರವಿವಾರ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. …

ಬೆಂಗಳೂರು : ಕಾಂಗ್ರೆಸ್‌ ಪಕ್ಷದೊಳಗಿನ ಭ್ರಷ್ಟಾಚಾರದ ಮಟ್ಟ ಎಲ್ಲೆ ಮೀರಿದೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟಿಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ನಾಯಕ ಧೀರಜ್‌ ಪ್ರಸಾದ್‌ ಸಾಹು ಒಡೆತನದ ಸ್ಥಳಗಳ ಮೇಲೆ ಆದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು 300 …

ಮೈಸೂರು : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯೊಳಗಿನ ಒಳ ಜಗಳ ಮತ್ತೊಂದು ಹಂತಕ್ಕೆ ತಿರುವು ಪಡೆದಿದ್ದು, ತಮ್ಮದೇ ಬಿಜೆಪಿ ಪಕ್ಷದ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರು ಸ್ವಪಕ್ಷದ ನಾಯಕ ಅಶೋಕ್‌ ಅವರ ವಿರುದ್ಧ ಸಮಧಾನ ಹೊರಹಾಕಿದ್ದಾರೆ. ಅಶೋಕ್‌ ವಿರುದ್ಧ ಕಿಡಿಕಾರಿದ ಎಸ್‌.ಆರ್‌. …

ಬೆಳಗಾವಿ: ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸುವರ್ಣ ವಿಧಾನಸೌಧದಿಂದ ತೆಗೆಯುವ ಪ್ರಸ್ಥಾವನೆ ಬಂದಿಲ್ಲ ಎಂದು ಸ್ಪೀಕರ್‌ ಯುಟಿ ಖಾದರ್ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್​ನ ಹಲವು ನಾಯಕರು ಆಗ್ರಹಿಸಿದ್ದರು. ಆದರೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಯಾವುದೇ …

ಬೆಂಗಳೂರು : ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ, ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಅವರಿಗೆ ಹಣ ಕೊಡಿ ಅಂತ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ರೂ. ಘೋಷಣೆ ಮಾಡಿರುವುದರ …

ಬೆಳಗಾವಿ : ಯತ್ನಾಳ್‌ ಒಬ್ಬ ಮಹಾನ್‌ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯಪುರದ ಹಜರತ್‌ ಹಾಶಿಂಪೀರ ದರ್ಗಾದಲ್ಲಿ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ, ಧರ್ಮಾಧಿಕಾರಿ ತನ್ವೀರ್‌ ಹಶ್ಮಿ ಅವರು ಐಸಿಸ್‌ ಜೊತೆ …

ಬೆಳಗಾವಿ: ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ವೀರ ಸಾವರ್ಕರ್‌ ವಿಚಾರಕ್ಕೆ ಮತ್ತೆ ಬೆಂಕಿ ಹೊತಿಕೊಂಡಿದೆ. ಸಾವರ್ಕರ್‌ ಭಾವಚಿತ್ರ ತೆರವುಗೊಳಿಸುವ ವಿಚಾರವಾಗಿ ಸರ್ಕಾರ ಹಾಗೂ ವವಿಪಕ್ಷ ನಾಯಕರ ಮಂಧ್ಯೆ ಮತ್ತೆ ಜಟಾಪಟಿ ಪ್ರಾರಂಭವಾಗಿದೆ. ರಾಜುದಲ್ಲಿದ್ದ ಈ ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಾವರ್ಕರ್‌ …

Stay Connected​
error: Content is protected !!