Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

bjp

Homebjp

ಬೆಂಗಳೂರು : ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು,ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ, ಎದೆಗುಂದಬೇಕಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅವಕಾಶ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ …

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇ ಕಾನೂನು ಬಾಹಿರವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ …

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಾಸ್‌ ಪಡೆಯುವಂತೆ ತೀರ್ಮಾನಿಸಿರುವ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಈ …

ಶಿವಮೊಗ್ಗ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದು ಬಿಜೆಪಿ ಮುಖಂಡ ಕೆ.ಎಸ್‌ ಈಶ್ವರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಆರು ತಿಂಗಳುಗಳು ಕಳೆದರೂ ಕೂಡ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿದ್ದುದ್ದರ ಕುರಿತು ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ತಮಗೆ ಹೈಕಮಾಂಡ್ ಮೇಲಿದ್ದ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. …

ಆರ್.ಟಿ. ವಿಠ್ಠಲ ಮೂರ್ತಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯ ಮಂತ್ರಿ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸಾರಾಸಗಟಾಗಿ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಿಡಿತಕ್ಕೆ ಸಿಲುಕಿದೆ. ಅಂದ ಹಾಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತಂದಿರುವ ಪಂಚ ಗ್ಯಾರೆಂಟಿ ಯೋಜನೆಗಳನ್ನು ಬಿಜೆಪಿ-ಕೆಡಿಎಸ್‌ ಪಕ್ಷಗಳು ವಿರೋಧಿಸುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಜಿಪಿ-ಜೆಡಿಎಸ್‌ ಮಿತ್ರ ಪಕ್ಷ ಜಯಿಸಿದರೆ ರಾಜ್ಯದಲ್ಲಿ ಜಾರಿಯಲ್ಲಿರವ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ರುದ್ದು ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರಿಪಕ್ಷಗಳ …

ಮೈಸೂರು : ಜನ ಸರ್ಕಾರ ಮಾಡಲು ನಮಗೆ ಆಶೀರ್ವಾದ ಮಾಡಿದ್ದಾರೆ. ಜನರಿಗೆ ನೀಡಿದ ಆಸ್ವಾಸನೆಗಳನ್ನು ರಾಜ್ಯದಲ್ಲಿ  ಜಾರಿ ಮಾಡಿದ್ದೇವೆ. ಶಾಂತಿಯುತ ವಾತಾವರಣ ನಿರ್ಮಾಣ ಮಾಡಿ, ದ್ವೇಷದ ರಾಜಕಾರಣ ನಿರ್ಮೂಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭ್ರಷ್ಟಾಚಾರ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮ ಮೊದಲ …

ಚಿಕ್ಕಮಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸರ್ಕಾರ ಪೆಸಿಎಂ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿತ್ತು. ಇದೀಗ ಅದೇ ಮಾದರಿಯಲ್ಲಿ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು ಜಿಲ್ಲೆಯಲ್ಲಿನ ಶಾಸಕರ ಕಚೇರಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ, YST ಸಮಿತಿಯ …

ಬೆಂಗಳೂರು : ವಿಪಕ್ಷ ನಾಯಕನಾಗಿ ಗದ್ದುಗೆ ಏರುತ್ತಿದ್ದಂತೆಯೇ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ ನಾಯಕನ ಆಯ್ಕೆಯ ಬಳಿಕ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಹೈ ಕಮಾಂಡ್ 28 ಸ್ಥಾನ ಗೆಲ್ಲುವ ಗುರಿಯನ್ನು ಕೊಟ್ಟಿದೆ.ಅದರಲ್ಲಿ ರಾಜ್ಯ ಕಾಂಗ್ರೆಸ್ …

Stay Connected​
error: Content is protected !!