Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್‌.ವಿ.ರಾಜೀವ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ …

ಮೈಸೂರು : ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳಿದ್ದರೂ ಸಹ ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾವೆಲ್ಲಾ ಒಂದಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ …

ಬೆಂಗಳೂರು:  ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಎಸ್.ಸಿ, ಎಸ್.ಟಿ ಪ್ರಮುಖ ನಾಯಕರ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು. ರಾಜ್ಯ …

ಮೈಸೂರು : ಕಾಂಗ್ರೆಸ್‌ ಅಭ್ಯರ್ಥಿ ಯಾವಾಗ ಒಕ್ಕಲಿಗನಾದನೋ ನನಗಂತು ಗೊತ್ತಿಲ ಎಂದು ಸಂಸದ ಪ್ರತಾಪ್‌ ಸಿಂಹ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್‌ ಅವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ಬಿಜೆಪಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ವತಿಯಿಂದ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಮೋರ್ಚಾ …

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವುದರ ಬಗ್ಗೆ  ಇಂದು ಸ್ವತಃ  ಕುಮಾರಸ್ವಾಮಿ ಅವರೇ ಮನಬಿಚ್ಚಿ ಮಾತನಾಡುತ್ತಾರೆ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ  ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನ ಹಾಗೂ ಪಕ್ಷದ ಕಾರ್ಯಕರ್ತರು …

ಮೈಸೂರು : ಕಾಂಗ್ರೆಸ್‌ ಪಕ್ಷ ರಾಜ್ಯಕ್ಕೆ ನೀಡಿರುವ ಯೋಜನೆಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್‌.ವಿ.ರಾಜೀವ್‌ ತಿಳಿಸಿದ್ದಾರೆ. ಬಿಜೆಪಿ ಪಕ್ಷದಿಂದ ಹೊರ ಬಂದ ಬಳಿಕ, ಮಾ.೨೭ರಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಬಿಜೆಪಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ಅನ್ನು ಡಾ.ಕೆ. ಸುಧಾಕರ್‌ ಅವರಿಗೆ ನೀಡಲಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಟಿಕೆಟ್‌ ಅನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದೆ, ರಾಯಚೂರು ಕ್ಷೇತ್ರದ ಟಿಕೆಟ್‌ ಅನ್ನು …

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್‌ ಜೆಡಿಎಸ್‌ ಒತ್ತಾಯಕ್ಕೆ ಮಣಿದಿದ್ದು, ಮಂಡ್ಯ, …

ಮೈಸೂರು : ಜನರು ಅರಮನೆಗೆ ಬರುವುದು ಬೇಡ ನಾನೆ ಅರಮನೆಯಿಂದ ಆಚೆ ಬರುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌ ತಿಳಿಸಿದ್ದಾರೆ. ನಗರದಲ್ಲಿ ನಡೆದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಯನ್ನು ಹಿಡಿದು ಅರಮನೆಗೆ ಬರುವ …

Stay Connected​
error: Content is protected !!