Mysore
18
overcast clouds

Social Media

ಬುಧವಾರ, 14 ಜನವರಿ 2026
Light
Dark

bjp

Homebjp

ಬೆಂಗಳೂರು : ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್‌ ಈಗ ವಿರೋಧ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಯನ್ನೂ ಅಂತಿಮಗೊಳಸಿದ್ದು, ಈ ಸಂಬಂಧ ಶುಕ್ರವಾರ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಂತಿಮವಾಗಿ ಆರ್‌.ಅಶೋಕ್‌ ನೇಮಕಗೊಂಡಿದ್ದಾರೆ. ವಿಪಕ್ಷ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ …

ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು …

ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರಿಗೆ ಕೇಂದ್ರ ಚುನಾವಣಾ ಆಯೋಗ ಶೋಕಸ್ ನೋಟಿಸ್ ನೀಡಿದೆ. ಈ ಸಂಬಂಧ ಬಿಜೆಪಿ ನಾಯಕರಾದ ಹರ್ದಿಪ್ ಸಿಂಗ್ ಪುರಿ, ಅನಿಲ್ ಬಲುನಿ, ಓಂ …

ಬೆಂಗಳೂರು : ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ ಅವರನ್ನು ಮಾಜಿ ಸಚಿವ ಸಿ.ಟಿ ರವಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ನೆನ್ನೆ ವಿಜಯೇಂದ್ರ ಅವರ ನಿವಾಸದಲ್ಲಿ ಸಿ.ಟಿ ರವಿ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಿಗೆ ಶಾಲು ಹಾರ ಹಾಕಿ ಹೂ ಗುಚ್ಚ …

ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್‌.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮೊದಲಿಗೆ ಆರ್‌ಟಿ ನಗರದದಲ್ಲಿರುವ …

ಹುಬ್ಬಳ್ಳಿ : ವಿಜಯೇಂದ್ರ ಮೂರು ವರ್ಷ ಮಾತ್ರ ರಾಜ್ಯಾಧ್ಯಕ್ಷರಾಗಿರುತ್ತಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಬಹುದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಭರ್ತಿಯಾದ ಬೆನ್ನಲ್ಲೇ ಪ್ರಹ್ಲಾದ್‌ ಜೋಶಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ತುಮಕೂರು : ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಸಿದ್ಧಗಂಗಾ ಮಠಕ್ಕೆ …

ಬೆಂಗಳೂರು : ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ. ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ …

ಬೆಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಕುರಿತು ರಾಜ್ಯ ಕಾಂಗ್ರೆಸ್‌ ಕಾಲೆಳೆದಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ "ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ …

ಬೆಂಗಳೂರು :  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ …

Stay Connected​
error: Content is protected !!