Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

bjp

Homebjp

ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ.ಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ …

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಳ ಬೇಗುದಿಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಎಲ್ಲಿದೆ ಎಂದು ಮರುಪ್ರಶ್ನಿಸಿದ್ದಾರೆ. ಮುಂದಿನ ಐದು ವರ್ಷ …

ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ …

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್​ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು  ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದಾರೆ. ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …

ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ. ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು …

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ ಮತ್ತು ಪತನಗೊಳ್ಳಲು ಸಾಧ್ಯವಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲಿಯೇ ಕರ್ನಾಟಕದಲ್ಲಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು …

ಬೆಳಗಾವಿ : ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್​ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ …

ನವದೆಹಲಿ : ನೀವು ಕರ್ನಾಟಕದ ಚೀಫ್‌ ಮಿನಿಸ್ಟರ್‌. ಆದರೆ ಕರ್ನಾಟಕದ ಚೀಫ್‌ ಲೈಯರ್‌ ಆಗಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ …

ಬೆಂಗಳೂರು : ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. …

ಬೆಳಗಾವಿ: ಆಪರೇಷನ್ ಕಮಲವನ್ನು ಅಸ್ತ್ರವನ್ನಾಗಿಸಿಕೊಂಡು ಏಳೆಂಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ, ಆದರೆ, ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕ ಘಟಕದಲ್ಲಿ ನಾಯಕತ್ವದ ರೇಸ್ ಇಲ್ಲ, ಬಿಜೆಪಿಯವರಿಗೆ ಬೇರೆಯವರ …

Stay Connected​
error: Content is protected !!