Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

bjp

Homebjp

ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ನೆರಳಿನ …

ಬೆಳಗಾವಿ : ಬಿಜೆಪಿಯಲ್ಲಿ ಒಂದು ರೀತಿ ಅತಂತ್ರತೆ ಕಾಡುತ್ತಿದ್ದು, ವಿರೋಧ ಪಕ್ಷದ ನಾಯಕರಿಲ್ಲದೇ ಬಿಜೆಪಿ ಡೆಡ್ ಆಗಿದೆ. ಸತ್ತು ಹೋದ ಬಿಜೆಪಿ ಪಕ್ಷದಲ್ಲಿ ಯಾವ ಕಂಪನವೂ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎರಡೂವರೆ ವರ್ಷದ …

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಚಂದ್ರನಿಗೆ ಹಿಡಿದ ಗ್ರಹಣ ಬಿಡಬಹುದು. ಆದರೆ ರಾಜ್ಯಕ್ಕೆ 5 ತಿಂಗಳಿನಿಂದ ಹಿಡಿದಿರುವ ಗ್ರಹಣ ಸದ್ಯಕ್ಕೆ ಬಿಡುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು …

ಮಂಗಳೂರು : ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ …

ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿಗಳ ಮನೆ ಮನೆಗೆ ಓಡಾಡಿ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪರಿಸ್ಥಿತಿ ಬಂದಿದೆ. ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲೇ ಜನರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಬಿಜೆಪಿ …

ಬೆಂಗಳೂರು : ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ …

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ …

ಗೋರಖ್‍ಪುರ (ಪಿಟಿಐ) : ಬಿಜೆಪಿ ಸರ್ಕಾರದ ಕಲ್ಯಾಣ ಯೋಜನೆಗಳು ರಾಮ ರಾಜ್ಯದ ಅಡಿಪಾಯವಾಗಿದೆ ಮತ್ತು ದೇಶವು ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯ ಮಂದಿರವನ್ನು ಎದಿರು ನೋಡುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ದಸರಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ …

ಮೈಸೂರು : ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು …

Stay Connected​
error: Content is protected !!