ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ. ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ ಬೂಟು ನೆಕ್ಕುತ್ತಾ ಇದ್ದವರಿಂದ ಬೇರೇನೂ ನಾವು ನೀರಿಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ. …










