Mysore
24
haze

Social Media

ಶನಿವಾರ, 10 ಜನವರಿ 2026
Light
Dark

bjp

Homebjp

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವಂತಹ ಗ್ಯಾರಂಟಿಗಳನ್ನು ನಾವು ಕೊಡುತ್ತೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜು ಕಟ್ಟಡ ಪರಿಶೀಲನೆ ಸಂಬಂಧ ಆಗಮಿಸಿದ್ದ ಯತ್ನಾಳ್ ಮಾಧ್ಯಮಗಳ ಜೊತೆ ಮಾತನಾಡಿ, …

ಮೈಸೂರು : ನನ್ನ ರಾಜಕೀಯ ಜೀವನವೇ ಸೆಕ್ಯೂಲರಿಸಂನಿಂದ ಕೂಡಿದೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆದಿಚುಂಚನಗಿರಿ ಮಠದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ …

ಬೆಂಗಳೂರು : ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ …

ಬೆಂಗಳೂರು : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ. …

ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್​ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ …

ಹಾವೇರಿ : ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ …

ಚೆನ್ನೈ : ಸನಾತನ ಧರ್ಮ ಕುರಿತು ತನ್ನ ಹೇಳಿಕೆಯು ವಿವಾದವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು, ಬಿಜೆಪಿಯು ತನ್ನ ಹೇಳಿಕೆಯನ್ನು ತಿರುಚುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನಾನು ಸನಾತನ ಧರ್ಮವನ್ನು …

ಬೆಂಗಳೂರು : ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಇತ್ತೀಚೆಗೆ ನಡೆದ …

ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ …

ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು …

Stay Connected​
error: Content is protected !!