Mysore
21
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

bjp

Homebjp

ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ …

ಬೆಂಗಳೂರು : ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಕಾಂಗ್ರೆಸ್ ಸಚಿವ ಎಂಬಿ ಪಾಟೀಲ್, ಶೀಘ್ರದಲ್ಲೇ ಜೆಡಿಎಸ್‌ನ 10 ಶಾಸಕರು ಮತ್ತು ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ …

ಬೆಂಗಳೂರು : ಬಿಜೆಪಿಯವರುಮಾತಿಗೆ ಮುಂಚೆ ವರಿ‌ಷ್ಠರು ಅಂತಾರೆ. ಎಲ್ಲವನ್ನೂ ವರಿಷ್ಠರೇ ಮಾಡೋದಾದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾತಿಗೆ ಮುಂಚೆ ವರಿಷ್ಠರು ಅಂತಾರೆ. ಹಾಗಿದ್ರೆ ರಾಜ್ಯ …

ಧಾರವಾಡ : ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಸರ್ಕಾರ ಬಿಳಿಸೋಕೆ ಹೋಗಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ …

ಕಲಬುರಗಿ : ಬಿಜೆಪಿಯ ವಿರುದ್ಧ ಆಪರೇಷನ್ ಕಮಲ ಆರೋಪ ಮಾಡುವ ಕಾಂಗ್ರೆಸ್‌ನವರ ಸರ್ಕಾರ ಪತನವಾದರೆ ಅದು ಅವರ ಪಕ್ಷದವರಿಂದಲೆ ಆಗಿರುತ್ತದೆ. ಅವರಲ್ಲಿನ ಗೊಂದಲಗಳಿಂದಲೇ ರಾಜ್ಯ ಸರ್ಕಾರ ಬೀಳಲಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿನ …

ಕೊಪ್ಪಳ: ಸ್ವಪಕ್ಷದ ಬಗ್ಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದು, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ. ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ''ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ್, …

ನಗೌರ್  : ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಶನಿವಾರ ಆರೋಪಿಸಿದ್ದಾರೆ ಮತ್ತು ಜನ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡಿದ್ದಾರೆ. ರಾಜಸ್ಥಾನದ ನಗೌರ್ ಜಿಲ್ಲೆಯ ಲಾಡ್ನೂನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ …

ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ …

ದಾವಣಗೆರೆ : ನಾನೇನೂ ಕಾಂಗ್ರೆಸ್‌ ಸೇರಲು ಅರ್ಜಿ ಹಾಕಿಲ್ಲ. ತಾಲೂಕಿನಲ್ಲಿ ಬರವಿದೆ, ಎಷ್ಟು ಬಾರಿ ಪ್ರವಾಸ ನಡೆಸಿದ್ದೀರಾ? ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೀರಾ? ಎಂದು ಹೊನ್ನಾಳಿ ಶಾಸಕ ಶಾಂತನಗೌಡರಿಗೆ ಮಾಜಿ ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಸಿಎಂ ಭೇಟಿ …

ನವದೆಹಲಿ : ಜಾತಿ ಗಣತಿಯು ರಾಷ್ಟ್ರ ರಾಜಕಾರಣದಲ್ಲಿ ಕೇಂದ್ರ ಸ್ಥಾನವನ್ನು ಪಡೆದುಕೊಂಡಿದ್ದು, ಇಂತಹ ಸಮೀಕ್ಷೆಯನ್ನು ಬಿಜೆಪಿ ಎಂದಿಗೂ ವಿರೋಧಿಸಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಛತ್ತೀಸ್‍ಗಢದಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಶಾ, ಬಿಜೆಪಿ ಎಂದಿಗೂ ಜಾತಿ ಗಣತಿಯ …

Stay Connected​
error: Content is protected !!