ವಿಜಯಪುರ : ಕಾಂಗ್ರೆಸ್‌ನ 50ಕ್ಕೂ ಹೆಚ್ಚು ಶಾಸಕರು ಬಿಜೆಪಿ ಹೈಕಮಾಂಡ್ ಸಂಪರ್ಕದಲ್ಲಿದ್ದು, ಭೇಟಿಯಾಗಿ ಹೋಗಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ಕಾಂಗ್ರೆಸ್ ಪತನ ವಿಚಾರವಾಗಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಈ ಕಾಂಗ್ರೆಸ್ ಬಿದ್ದು ಹೋಗುತ್ತದೆ ಕಾದು ನೋಡಿ, …
ವಿಜಯಪುರ : ಕಾಂಗ್ರೆಸ್‌ನ 50ಕ್ಕೂ ಹೆಚ್ಚು ಶಾಸಕರು ಬಿಜೆಪಿ ಹೈಕಮಾಂಡ್ ಸಂಪರ್ಕದಲ್ಲಿದ್ದು, ಭೇಟಿಯಾಗಿ ಹೋಗಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ಕಾಂಗ್ರೆಸ್ ಪತನ ವಿಚಾರವಾಗಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಈ ಕಾಂಗ್ರೆಸ್ ಬಿದ್ದು ಹೋಗುತ್ತದೆ ಕಾದು ನೋಡಿ, …
ಮೈಸೂರು : ವ್ಯಂಗ್ಯಭರಿತವಾಗಿ ಟೀಕೆ ಮಾಡಿರುವ ಬಿಜೆಪಿ ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ನಾಯಕರು ಪ್ರಸ್ತುತ …
ಬೆಂಗಳೂರು : ಬಿಜೆಪಿ ನಾಯಕರಿಲ್ಲದ ಪಕ್ಷ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೊದಲು ನಿಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ನಾಯಕರ …
ರಾಯಪುರ : ಮುಂಬರುವ ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ …
ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ ವರದಿ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ …
ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ.ಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ …
ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಳ ಬೇಗುದಿಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಎಲ್ಲಿದೆ ಎಂದು ಮರುಪ್ರಶ್ನಿಸಿದ್ದಾರೆ. ಮುಂದಿನ ಐದು ವರ್ಷ …
ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ …
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ. ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …
ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ. ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು …