Mysore
15
scattered clouds

Social Media

ಬುಧವಾರ, 07 ಜನವರಿ 2026
Light
Dark

bjp

Homebjp

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. …

ಬೆಂಗಳೂರು : ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಶಾಸಕರು ಧರಣಿ ನಡೆಸಬೇಕಾಗಿದ್ದು ಮಹಾತ್ಮ ಗಾಂಧಿ ಪ್ರತಿಮೆಯ ಮುಂದಲ್ಲ, ಬದಲಾಗಿ ನಾಥುರಾಂ ಗೋಡ್ಸೆ ಪ್ರತಿಮೆಯ ಮುಂದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ …

ಬೆಂಗಳೂರು: ನೆನ್ನೆ ವಿಧಾನಸಭೆಯಲ್ಲಿ ನಡೆದ ಗದ್ದಲ, ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು, ಉಪಸಭಾಧ್ಯಕ್ಷರಾಗಿ ಕಲಾಪ ನಡೆಸುತ್ತಿದ್ದ ರುದ್ರಪ್ಪ ಲಮಾಣಿ ಅವರತ್ತ ಪೇಪರ್ ಎಸೆದು, ಮಸೂದೆ ಪ್ರತಿಗಳನ್ನು …

ನವದೆಹಲಿ : ಇಂಡಿಯಾ ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ …

ಬೆಂಗಳೂರು : ಕೇಶವಕೃಪದವರು ನೋಡಲಿ ಎಂದು ಬಿಜೆಪಿಯವರು ಇಲ್ಲಿ ಡ್ರಾಮ ಮಾಡಿದ್ದಾರೆ. ನಾವು ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬುಧವಾರ ವಿಧಾನಸಭೆಯಲ್ಲಿ …

ಬೆಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ವಿಧಾನಸಭೆಯ ಕಾರ್ಯದರ್ಶಿಗೆ ನೋಟಿಸ್ ನೀಡಿ ಮನವಿ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಚ್​.ಡಿ ಕುಮಾರಸ್ವಾಮಿ ಸೇರಿದಂತೆ ಹಲವು …

ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ …

ನವದೆಹಲಿ: ಯುಪಿಎ ಒಕ್ಕೂಟವನ್ನು 'ಇಂಡಿಯಾ' (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ …

ಬೆಂಗಳೂರು : ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಕುಟುಕಿದೆ. …

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆ ನಡೆಯಿತು. ಕೇಂದ್ರದ ವಿಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿ, …

Stay Connected​
error: Content is protected !!