Mysore
25
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

bjp

Homebjp

ಕಲಬುರ್ಗಿ : ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ ಎಂದು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ. ಪ್ರಿಯಾಂಕ್ ಖರ್ಗೆಯನ್ನು ಸಚಿವ ಸ್ಥಾನದಿಂದ ವರ್ಗಾವಣೆ ಮಾಡಬೇಕು. ಇಲ್ಲದೆ …

ಬೆಂಗಳೂರು : ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ …

ಸೂಪರ್ ಸ್ಟಾರ್ ರಜನಿಕಾಂತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಹಿರಿಯರಾದ ರಜನಿಕಾಂತ್ ಕಿರಿಯರೊಬ್ಬರ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದು ತಮಿಳಿನ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಬಣ್ಣಿಸಲಾಗಿತ್ತು. ಈ ಕುರಿತು …

ಬೆಂಗಳೂರು : ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಚಂದ್ರಯಾನ-3 ವಿಚಾರವಾಗಿ ನಟ ಪ್ರಕಾಶ್​​ ರಾಜ್ ಮಾಡಿದ ಕಾರ್ಟೂನ್​​ ಟ್ವೀಟ್​​ ದೇಶವ್ಯಾಪಿ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಕಾಶ್​​ ರಾಜ್​ ವಿರುದ್ಧ …

ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ಶಮನಕ್ಕೆ ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಮಂಡಲ ಮಾಜಿ ಅಧ್ಯಕ್ಣ ಸಿ.ಎಂ.ಮಾರೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. 2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ …

ಮಂಗಳೂರು : ರಾಜ್ಯದಲ್ಲಿ ಬಿಜೆಪಿಯು ಆಂತರಿಕ ಸಮಸ್ಯೆಯಿಂದ ನಿರ್ನಾಮವಾಗುವ ಹಾದಿಯಲ್ಲಿದೆ. ಇದೇ ಕಾರಣಕ್ಕೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ್ನು ಆರಿಸಲಾಗದ ಸ್ಥಿತಿಗೆ ತಲುಪಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ನಗರದಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ …

ಬೆಂಗಳೂರು : ʼʼರಾಜ್ಯದ #ATMSarkara ದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲʼʼ ಎಂದು ವಿಪಕ್ಷ ಬಿಜೆಪಿ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ʼʼಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯೇ..? ಭ್ರಷ್ಟಾಚಾರ, …

ಬೆಂಗಳೂರು : "ಪಕ್ಷದ ಮತ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ‌ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಂದೇಶ ನೀಡಿದ್ದಾರೆ. ಅವರು ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ʼʼಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳಲು ಕಾರ್ಯಕರ್ತರಿಗೆ …

ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು …

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ …

Stay Connected​
error: Content is protected !!