Mysore
22
overcast clouds

Social Media

ಮಂಗಳವಾರ, 06 ಜನವರಿ 2026
Light
Dark

bjp

Homebjp

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಶುರು ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ …

ಬೆಂಗಳೂರು: ಅರುಣ್ ಸಿಂಗ್, ಜೆ ಪಿ ನಡ್ಡಾ, ಅಮಿತ್ ಶಾ ಎಲ್ಲಿ ಹೋದರು? 2ನೇ ದಿನವೂ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ರಾಜ್ಯ ವಿಧಾನಮಂಡಲ ಅಧಿವೇಶನ  ಆರಂಭವಾಗಿದೆ. ಮಂಗಳವಾರ ಎರಡನೇ ದಿನ …

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು 'ಅತ್ಯಂತ ಅಶಿಸ್ತಿನ' ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. 'ಅವರಲ್ಲಿ ಗುಂಪುಗಾರಿಕೆ ಇದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಸುದ್ದಿಗಾರರ …

ಬೆಂಗಳೂರು : ಶಾಸಕರ ಲೆಟರ್ ತೆಗೆದುಕೊಂಡು ಮುಖ್ಯಮಂತ್ರಿಗಳ ಕಚೇರಿಗೆ ಹೋದ್ರೆ 30 ಲಕ್ಷ ಕೇಳ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಸಿಎಂ ಕಚೇರಿ ಎಲ್ಲಿಗೆ ಬಂದಿದೆ ಅಂತ …

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ …

ಬೆಂಗಳೂರು : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬದ ನಡುವೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಬಿಜೆಪಿಯ ಪ್ರಮುಖರು ಕರೆಗೆ ಕಾರಣದ ಬಗ್ಗೆ ಏನೆಂದು …

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ವಿರುದ್ಧ ಜುಲೈ 3 ರಂದು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಸದನದ ಒಳಗೆ ಹಾಗೂ ಆಚೆಗೆ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿದೆ. …

ಬೆಂಗಳೂರು : ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆʼʼ ಇದು ಯಾವುದೋ ಜಾಹೀರಾತಿನ ಪ್ರಕಟಣೆಯಲ್ಲ ರಾಜ್ಯ …

ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ. ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ …

ಬೆಂಗಳೂರು : ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ …

Stay Connected​
error: Content is protected !!