ಮೈಸೂರು: ದಲಿತರನ್ನು ರಾಜ್ಯಾಧ್ಯಕ್ಷ ಮಾಡಿ ಎಂಬ ಸಿಎಂ ಸಿದ್ದರಾಮಯ್ಯ ಟ್ವೀಟ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ದಲಿತರನ್ನು ರಾಷ್ಟ್ರಪತಿ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯರಿಂದ ನಾವು ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. …










