ಬೆಂಗಳೂರು : ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಇತ್ತೀಚೆಗೆ ನಡೆದ …
ಬೆಂಗಳೂರು : ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಇತ್ತೀಚೆಗೆ ನಡೆದ …
ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲ. ಕಾಂಗ್ರೆಸ್ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ …
ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು …
ಬೆಂಗಳೂರು : ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ …
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಬಹುಮತೊಂದಿಗೆ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರ ಇದೀಗ ನೂರು ದಿನಗಳನ್ನು ಪೂರೈಸಿದೆ.ಇತ್ತ ಬಿಜೆಪಿ ರಾಜ್ಯ ಸರ್ಕಾರದ 100 ವೈಫಲ್ಯಗಳ ಚಾರ್ಜ್ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ರಾಜ್ಯ ಸರ್ಕಾರದ 100 ವೈಫಲ್ಯಗಳನ್ನು ಒಳಗೊಂಡ ಒಂದು …
ಬೆಂಗಳೂರು : ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಕೊರತೆ ಇತ್ತು. ಈ ಸರ್ಕಾರದಲ್ಲಿ ಕೊರತೆಯಿಲ್ಲ. ಬಹುಮತವಿದೆ ಆದರೂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು …
ಮೈಸೂರು : ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ …
ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು. ತನ್ನ ಹಿಂದಿನ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ತವರು ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್ಟೇಬಲ್ ಮೇಲೆ ಮರಳು …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಯತೀಂದ್ರ ಸಿದ್ದರಾಮಯ್ಯರನ್ನು ಶ್ಯಾಡೋ ಸಿಎಂ ಎಂದು ಬಿಜೆಪಿ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ …