Mysore
24
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

bjp

Homebjp

ಹುಬ್ಬಳ್ಳಿ : ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್‌ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ …

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ ಇಂದು ಪೋಸ್ಟ್‌ಗಳು …

ನವದೆಹಲಿ: ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ಚರಂಜಿತ್ ಸಿಂಗ್ ಅತ್ವಾಲ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಶುಕ್ರವಾರ ಸೇರ್ಪಡೆಗೊಂಡರು. ಚರಂಜಿತ್ ಸಿಂಗ್ ಅತ್ವಾಲ್ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿಕೊಂಡರು. 2004 ರಿಂದ …

ರಾಮನಗರ : ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಸಚಿವ ಆರ್. ಅಶೋಕ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ …

ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕನಕಪುರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಕನಕಪುರ ಕ್ಷೇತ್ರದಲ್ಲಿಂದು ಆರ್​ …

ಹುಬ್ಬಳ್ಳಿ : ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು …

ಕೋಲಾರ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ ಜೆಎಫ್ ಎಫ್ ಸಿ ನ್ಯಾಯಾಲಯ, …

ಕಲಬುರಗಿ : ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ …

ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್​ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ …

ಹುಬ್ಬಳ್ಳಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದೆ. ಅದರಲ್ಲಿ ಆಕಾಶ ಮತ್ತು ಪಾತಾಳವನ್ನು ಒಂದು ಮಾಡಿ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು …

Stay Connected​
error: Content is protected !!