ನವದೆಹಲಿ : 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್‌ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯುಎಸ್ ಮಾಜಿ ಅಧ್ಯಕ್ಷ ಬರಾಕ್ …
ನವದೆಹಲಿ : 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್‌ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯುಎಸ್ ಮಾಜಿ ಅಧ್ಯಕ್ಷ ಬರಾಕ್ …
ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ. ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. …
ಬಳ್ಳಾರಿ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಬಳ್ಳಾರಿಯಲ್ಲಿ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ …
ಬಳ್ಳಾರಿ : 2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. …
ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ …
ಬೆಂಗಳೂರು: ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ …
ನವದೆಹಲಿ: ಮೋದಿ ಸರ್ಕಾರದ ವಿರುದ್ದ ಸ್ಪರ್ಧೆ ನಡೆಸಲು ಒಂದಾಗಲು ಯತ್ನಿಸುತ್ತಿರುವ ಪ್ರತಿಪಕ್ಷಗಳಲ್ಲಿ ಬಿರುಕು ಮೂಡುತ್ತಿದೆ. ಬಿಹಾರದ ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಬಿಎಸ್ ಪಿ ಮತ್ತು ಆರ್ ಎಲ್ ಡಿ ಪಕ್ಷಗಳು ಗೈರಾಗಲಿದೆ. ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ …
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೆಲ ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಅಂತಾ ನನಗೆ ಅನಿಸುತ್ತಿದೆ. ಆದರೆ, ಇದನ್ನು ಈಗ ಮಾತನಾಡಿದರೆ ನಾವು ಬೆಂಕಿ ಹಚ್ಚಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೀಶ್ವರ್ ಹೇಳಿದ್ದಾರೆ. ಈ …
ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕದ ಜನರಿಗೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವುದನ್ನು ನಿರಾಕರಿಸಿ ಎತನಾಲ್ ಉತ್ಪಾದನೆಗೆ ಅಕ್ಕಿ ಪೂರೈಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಂ ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ …
ಬೆಂಗಳೂರು : ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ ಕಳೆಯುವುದೇ ಸಂಸದ ಪ್ರತಾಪ ಸಿಂಹ ದಿನಚರಿಯಾಗಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕ ಸಚಿವ ಎಂಬಿ ಪಾಟೀಲ್ ಹರಿಹಾಯ್ದಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ …