Mysore
22
broken clouds

Social Media

ಶುಕ್ರವಾರ, 11 ಜುಲೈ 2025
Light
Dark

bjp

Homebjp

ನವದೆಹಲಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್‌ ಕುಮಾರ್ ರೆಡ್ಡಿ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಸಮ್ಮುಖ ಅವರು ಬಿಜೆಪಿ ಸೇರಿದರು. ಅವಿಭಜಿತ …

ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.‌ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ …

ಹೈದರಾಬಾದ್ - ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಧ್ಯರಾತ್ರಿಯ ಕರೀಂನಗರದಲ್ಲಿ ಪೊಲೀಸರ ತಂಡ ಬಂಧಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಅವರು ಸಿಎಂ ಚಂದ್ರಶೇಖರ ರಾವ್ ವಿರುದ್ದ ವಾಗ್ದಾಳಿ ನಡೆಸಿದ್ದರು. …

ನವದದೆಹಲಿ: ಭಾರತೀಯ ಜನತಾ ಪಕ್ಷ ಭಾನುವಾರದ ಬ್ರೇಕಿಂಗ್ ನ್ಯೂಸ್ ಪ್ರಕಟಿಸಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗಿದೆ ಎನ್ನಲಾದ ಭ್ರಷ್ಟಾಚಾರಗಳ ಪಟ್ಟಿ ಕೊಟ್ಟಿದೆ. ಇದು ಕೇವಲ ‘ಮುಖ್ಯಾಂಶ’ ಅಷ್ಟೇ ಎಂದಿರುವ ಬಿಜೆಪಿ, ತನ್ನ ಆರೋಪಕ್ಕೆ ‘ಕಾಂಗ್ರೆಸ್ ಫೈಲ್ಸ್’ ಎಂದು ಹೆಸರು ಕೊಟ್ಟಿದೆ. ಇದು ಕೇವಲ …

ಬೆಂಗಳೂರು: ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನರಿಗೆ ಭಾರೀ ವಂಚನೆ ಮಾಡಲಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಂಕಿ-ಅಂಶಗಳ ಸಹಿತ ಗಂಭಿರ ಆರೋಪ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೊಮ್ಮಾಯಿಯವರ ನೇತೃತ್ವದ ರಾಜ್ಯ ಮತ್ತು ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ …

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ …

ಬೆಂಗಳೂರು-ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವವರಿಗೆ ಹಾಗೂ ಕಾರ್ಯಕರ್ತರನ್ನು ಕಡೆಗಣಿಸಿರುವ ಹಾಗೂ ಇನ್ನಿತರ ಕಾರಣಗಳಿಂದ ಕೆಲವರಿಗೆ ಟಿಕೆಟ್ ಕೈ ತಪ್ಪುವ …

ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ. ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ …

ಬೆಂಗಳೂರು- ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಾಡಿದೆ ಎಂದು ಸಂಸದ ತೇಜಸ್ವಿಸೂರ್ಯ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …

ಮಂಡ್ಯ : ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ಮಧ್ಯಪ್ರವೇಶದ  ಬಳಿಕ ತೆರೆಮರೆಗೆ ಸರಿದಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದವನ್ನು  ಬಿಜೆಪಿ ಮತ್ತೆ ಮುನ್ನಲೆಗೆ ತಂದಿದೆ.  ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾದ ರೈತ ಸಮಾವೇಶದ ಪ್ರವೇಶ ದ್ವಾರದಲ್ಲೇ …

Stay Connected​
error: Content is protected !!