Mysore
30
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

bjp

Homebjp

ಮೈಸೂರು : ಭಾರೀ ಕುತೂಹಲ ಕೆರಳಿಸಿದ್ದ ವರುಣಾ (ಕ್ಷೇತ್ರ ಸಂಖ್ಯೆ 219) ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದಕೊಂಡಿದ್ದು, ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಹಿನ್ನಡೆ ಅನುಭವಿಸುತ್ತಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆಯಿಂದಾಗಿ ಮೈಸೂರಿನ …

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿ,ಟಿ ರವಿ ಅವರಿಗೆ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ …

ಹುಬ್ಬಳ್ಳಿ : ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಒಳ ಹೊಡೆತ ಮತ್ತು ಹೊರ ಹೊಡೆತ ಎರಡೂ ನಡೆದಿದೆ. ಅಂದರೆ ನನ್ನ ಎದುರಾಳಿ ಬಿಜೆಪಿಗೆ ಯಾವ ರೀತಿ ಶಾಕ್‌ ಆಗಲಿದೆ ಎನ್ನುವುದು ಫಲಿತಾಂಶದ ದಿನ ಕಾದು ನೋಡಿ ಎಂದು …

ಬೆಳಗಾವಿ : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13 ರಿಂದ 14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ ಕೇಂದ್ರ ಮತಕ್ಷೇತ್ರದಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್‌ ಅವರು ಸ್ಪರ್ಧಿಸಿದ್ದು, ಅಲ್ಲಿನ ವಾತಾವರಣ …

ಶಿಕಾರಿಪುರ : ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ …

ಬೆಂಗಳೂರು : ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೆ ಇದ್ದರೆ ಕೇಂದ್ರದ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂಬ ಹೇಳಿಕೆಗೆ …

ಮೈಸೂರು : ಬಿಜೆಪಿಯವರು ರಾಜ್ಯವನ್ನು ಉತ್ತರಕ್ಕೆ ಮಾರಲು ಹೊರಟಿದ್ದಾರೆ. ಅದನ್ನು ತಡೆಯಲು ಇಂದು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್‌ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೆಹಲಿಯ ದೇಶದ …

ಹುಬ್ಬಳ್ಳಿ : ವೀರಶೈವ ಸಮುದಾಯ ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರಿಗೆ ನಾವು ಗೌರವ ಕೊಡುತ್ತೇವೆ. ಚುನಾವಣೆ ವೇಳೆ ಪಕ್ಷಕ್ಕೆ ಸಂಸ್ಥೆ ಹೆಸರು ಬಳಸುವುದು ಸರಿಯಲ್ಲ. ಲಿಂಗಾಯತ ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ. ನಾಲ್ಕು ಜನ ಸೇರಿ …

ಆನೇಕಲ್‌ : ನಿಮ್ಮ ಸರಕಾರವನ್ನು ಕಳ್ಳತನ ಮಾಡಿ 3 ವರ್ಷಗಳಾಗಿವೆ. ನೀವು ಆರಿಸಿದ್ದು ಬೇರೆ ಸರಕಾರ. ಆದರೆ, ಆಡಳಿತ ಮಾಡಿದ್ದು ಬೇರೆ ಸರಕಾರ. ಶಾಸಕರನ್ನು ಹಣದಿಂದ ಖರೀದಿಸಿ ಸರಕಾರವನ್ನು ಕದಿಯಲಾಗಿದೆ. ಕಳ್ಳತನದಿಂದ ರಚನೆಯಾದ ಸರಕಾರವು ಕಳ್ಳತನದ ಹೊರತಾಗಿ ಬೇರೇನೂ ಮಾಡುವುದಿಲ್ಲ. ಅವರಿಗೆ …

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಚುನಾವಣೆ ಪ್ರಚಾರ ಸಂದರ್ಭದಲ್ಲಿ ದೇಶ-ವಿದೇಶಗಳ ವಿಚಾರ, ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆಯೇ ವಿನಃ ಇಲ್ಲಿನ ಶೇ.40 ಕಮೀಷನ್‌ ಪಡೆಯುವ ಭ್ರಷ್ಟಾಚಾರದ ಸರ್ಕಾರದ ಬಗ್ಗೆ ಉತ್ತರ ನೀಡಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ …

Stay Connected​
error: Content is protected !!