Mysore
23
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

bjp

Homebjp

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ವರ್ತನೆ ದಾರ್ಷ್ಟ್ಯತೆ ಮತ್ತು ದುರಹಂಕಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ರವಿ, ಶಿಕ್ಷಣ ಸಚಿವ ಪಠ್ಯ ಪುಸ್ತಕಗಳಿಂದ ಕೆಲ ಪಾಠಗಳನ್ನು ತೆಗೆದಿದ್ದೇವೆ ಅಂತ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ‌ ಅಧಿಕಾರಕ್ಕೆ ಬಂದ ಬಳಿಕ ಕೊಲೆ ಭಾಗ್ಯವನ್ನು‌ ನೀಡಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಕಿಡಿಕಾರಿದರು. ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಲವು ಭಾಗ್ಯ ನೀಡಿದೆ. ಈ‌ಗ …

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದು, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಎತ್ತಿದೆ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ …

ಜೈಪುರ : ಕಾಂಗ್ರೆಸ್ ಪಕ್ಷ ಎಂದರೆ 'ಲೂಟ್ ಕಿ ದುಕಾನ್' (ಲೂಟಿಯ ಅಂಗಡಿ) ಮತ್ತು 'ಝೂತ್ ಕಾ ಬಜಾರ್' (ಸುಳ್ಳಿನ ಮಾರುಕಟ್ಟೆ) ಎಂದು ವಾಗ್ದಾಳಿ ನಡೆಸಿದರು. ಈ ಬಾರಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುತ್ತದೆ ಎಂಬುದು ಎಂಬುದು ಸ್ಪಷ್ಟವಾಗಿದೆ, ಭ್ರಷ್ಟಾಚಾರ, …

ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರವನ್ನು ನಿಂದಿಸಲು ಮೀಸಲಾದ ಬಜೆಟ್, ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಂಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ …

ಮೈಸೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ 5 ಕಿಲೋ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ನಗರದ ಜಲದರ್ಶಿನಿಯಲ್ಲಿ ಸಂಸದ ಪ್ರತಾಪ್ ಸಿಂಹ ಕಾರಿಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಅಲ್ಲದೆ, …

ಬೆಂಗಳೂರು: ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು. ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ …

ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪವನ್ನು ಬಿಜೆಪಿ ಹಿರಿಯ ಸದಸ್ಯ ಆರ್.ಅಶೋಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬ ಬಿಜೆಪಿ …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಶುರು ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ …

ಬೆಂಗಳೂರು: ಅರುಣ್ ಸಿಂಗ್, ಜೆ ಪಿ ನಡ್ಡಾ, ಅಮಿತ್ ಶಾ ಎಲ್ಲಿ ಹೋದರು? 2ನೇ ದಿನವೂ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ರಾಜ್ಯ ವಿಧಾನಮಂಡಲ ಅಧಿವೇಶನ  ಆರಂಭವಾಗಿದೆ. ಮಂಗಳವಾರ ಎರಡನೇ ದಿನ …

Stay Connected​
error: Content is protected !!