Mysore
24
clear sky

Social Media

ಗುರುವಾರ, 19 ಮಾರ್ಚ್ 2026
Light
Dark

bjp

Homebjp

ಬಾಗಲಕೋಟೆ : ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಕೆಲವರು ಮುಳುಗುವ ಹಡಗು ಹತ್ತಿದ್ದಾರೆ‌. ಇಲ್ಲಿ ಇದ್ದಿದ್ದರೆ ಅವರು ದಡ ಸೇರುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮುಧೋಳದಲ್ಲಿ ಗೋವಿಂದ ಕಾರಜೋಳ ಅವರ ಪರ ರೋಡ್ ಶೋ ನಡೆಸಿದ …

ಬೆಂಗಳೂರು : ಕಾಂಗ್ರೆಸ್‌ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೂ ಸಿಗುತ್ತಿಲ್ಲ, ಹಾಗಾಗಿ ಬೇರೆ ಪಕ್ಷಗಳಿಂದ ಆಮದು ಮಾಡಿಕೊಳ್ಳಲು ಮುಂದಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ …

ಹುಬ್ಬಳ್ಳಿ : ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. …

ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯನ್ನು ಉಳಿಸಿಕೊಂಡಿದೆ. ಮಾನ್ವಿ ಮತ್ತು ಶಿವಮೊಗ್ಗ ನಗರ ಕ್ಷೇತ್ರಗಳಿಗೆ ಮಾತ್ರ ಟಿಕೆಟ್‌ ಘೋಷಿಸಬೇಕಿದೆ. ಮೊದಲ ಪಟ್ಟಿಯಲ್ಲಿ 189 …

ಹುಬ್ಬಳ್ಳಿ : ಇದೊಂದು ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಸ ನೀಡಿದ್ದರೆ ನಂತರದ ದಿನಗಳಲ್ಲಿ ರಾಜಕೀಯ ಸನ್ಯಾಸಕ್ಕೂ ಸಿದ್ಧವಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡ ನಂತರ …

ಹೈದರಾಬಾದ್ : ತೆಲಂಗಾಣದ ಕರ್ನೂಲಿನ ಆಲೂರು ಕ್ಷೇತ್ರದ ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೀರಜಾ ರೆಡ್ಡಿ ಅವರು ಹೈದರಾಬಾದ್ ನಿಂದ ಕರ್ನೂಲ್ ಗೆ ಹಿಂದಿರುಗುತ್ತಿದ್ದಾಗ ಟೈರ್ ಸ್ಫೋಟಗೊಂಡಿದ್ದು ಇದರಿಂದಾಗಿ ಅವರ ಕಾರು ಪಲ್ಟಿಯಾಗಿದೆ. …

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಸೋಮವಾರ ಬೆಳಿಗ್ಗೆ ಆಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, …

ನವದೆಹಲಿ: ದೆಹಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಮತ್ತು ಅವರ ಸೋದರಳಿಯ ಶುಕ್ರವಾರ ಸಂಜೆ 7:30ರ ಸುಮಾರಿಗೆ ಟಿವಿ ನೋಡುತ್ತಿದ್ದರು. ಇದೇ ಸಂದರ್ಭದಲ್ಲಿ ಮುಖವಾಡ …

ಹುಬ್ಬಳ್ಳಿ : ಹು–ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಮುಂದುವರಿಸಿರುವ ಅವರ ಬೆಂಬಲಿಗರು, ಇದೀಗ ರಾಜೀನಾಮೆ ತಂತ್ರದ ಮೊರೆ ಹೋಗಿದ್ದಾರೆ. ಕ್ಷೇತ್ರದಿಂದ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ 16 ಬಿಜೆಪಿ ಸದಸ್ಯರು ತಮ್ಮ …

ಬೆಂಗಳೂರು: ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‍ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ಧಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಬಿಜೆಪಿ ಸರ್ಕಾರದ ಭ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಅನುಷ್ಠಾನ ಅಸಾಧ್ಯ ಎಂದು ನ್ಯಾಯಾಲಯ ಹೇಳುವ …

Stay Connected​
error: Content is protected !!