Mysore
22
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

bjp

Homebjp

ಕಲಬುರಗಿ : ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ …

ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್​ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ …

ಹುಬ್ಬಳ್ಳಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದೆ. ಅದರಲ್ಲಿ ಆಕಾಶ ಮತ್ತು ಪಾತಾಳವನ್ನು ಒಂದು ಮಾಡಿ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು …

ಹಾವೇರಿ : ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ತನ್ನ​​​ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರವಾಗಿ ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೋಷಾವೇಶದ ಭಾಷಣ ಮಾಡಿದ್ದು, ಜೈ ಶ್ರೀರಾಮ್​, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. …

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಅಬ್ಬರದ ಪ್ರಚಾರದ ಜೊತೆಗೆ ವಿವಿಧ ಆಶ್ವಾಸನೆಗಳನ್ನ ಕೊಡುತ್ತಿದೆ. ಅದರಂತೆ ಇಂದು ಕಾಂಗ್ರೆಸ್​ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ‘ವಿನಾಶಕಾಲೆ, ವಿಪರೀತ ಬುದ್ದಿ ಎಂಬ …

ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು. …

ಕಲಬುರಗಿ : ಕೆಪಿಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮೋದಿಗೆ ವಿಷ ಸರ್ಪ ಎಂದು ಹೇಳಿ ಅವಮಾನ ಮಾಡಿದ್ದಾರೆ. ಮೋದಿಯವರನ್ನು ಅವಮಾನ ಮಾಡುವುದು ಅಂದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಖರ್ಗೆ ದೇಶಕ್ಕೇ …

ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ …

ಶಿವಮೊಗ್ಗ : ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಹೀರೋ ಎಂದುಕೊಂಡಿದ್ದೆ. ಆದರೆ, ವಿಶ್ವ ನಾಯಕ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡುವ ಮೂಲಕ ಜನರಿಗೆ ವಿಲನ್‌ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹರಿಹಾಯ್ದರು. ಮಲ್ಲಿಕಾರ್ಜುನ …

ಹುಬ್ಬಳ್ಳಿ : ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್‌ ಅವರ 27 ಜನ ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ …

Stay Connected​
error: Content is protected !!