Mysore
19
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

bk hariprasad

Homebk hariprasad

ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲೂ ಪರ ವಿರೋಧಗಳು ಇವೆ. ಆದರೆ, ಇದೀಗ ಕಾಂಗ್ರೆಸ್‌ನ ಹಿರಿಯ ನಾಯಕ ಹರಿಪ್ರಸಾದ್‌ ಜಾತಿ ಜನಗಣತಿ …

ಮುಂಬರುವ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದ ಕುರಿತು ರಾಜ್ಯ ಕಾಂಗ್ರೆಸ್‌ ಮುಖಂಡ ಬಿಕೆ ಹರಿಪ್ರಸಾದ್ ಜನವರಿ 3ರಂದು ಆಘಾತಕಾರಿ ಹೇಳಿಕೆ ನೀಡಿದ್ದರು. ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ …

ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ‌ಮಾತನಾಡಿದ …

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ರಾಮಮಂದಿರವನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ತೆರಳಲು ಈಗಾಗಲೇ ಯೋಜನೆ ರೂಪಿಸಿಕೊಂಡಿದ್ದು, ಇದಕ್ಕೆ ಬೇಕಾದ ವಿಮಾನ ಸೇವೆ, ರೈಲು ಸೇವೆಗಳನ್ನು ಸರ್ಕಾರ ಆಯೋಜನೆ ಮಾಡಲು ಮುಂದಾಗಿದೆ. ಈ ಕುರಿತು …

ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್‌ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ. ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ ಬೂಟು ನೆಕ್ಕುತ್ತಾ ಇದ್ದವರಿಂದ ಬೇರೇನೂ ನಾವು ನೀರಿಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ. …

ಹಾಸನ : ಎಲ್ಲಾ ಜನಗಳಿಂದ ಗೆದ್ದು ಈಗ ಸಮಾಜಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಜಾತಿ ಗಣತಿ ಮಾಡುವ ಮೂಲಕ …

ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು …

ಬೆಂಗಳೂರು : ಬಿಲ್ಲವ, ಈಡಿಗ ಸಮಾವೇಶದಲ್ಲಿ ನಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಕಾದು ನೋಡಿ‌ ರಾಜಕಾರಣ ಏನೇನು ಆಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, " ಅಸಮಾಧಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, …

Stay Connected​