blackbuck dies

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇದೇ ನವೆಂಬರ್‌.13ರಂದು…

3 weeks ago