ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ತಡರಾತ್ರಿ ನಿಧನರಾಗಿದ್ದಾರೆ. ದೇವಸ್ಥಾನವೊಂದರ ಮುಂದೆ ಹಾಡು …