ಮೈಸೂರು: ಇಲ್ಲಿನ ಎನ್.ಆರ್.ಕ್ಷೇತ್ರ ವ್ಯಾಪ್ತಿಯ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿಂದು ಭಾರತೀಯ ಸೇನೆಯನ್ನು ಬೆಂಬಲಿಸಿ ಬೃಹತ್ ರಕ್ತದಾನ ಶಿಬರವನ್ನು ಆಯೋಜನೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಯಾಗಿ …


