blood moon

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ.…

3 days ago