ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರ ಬೋಟ್ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ …


