ಬಾಂಗ್ಲಾದೇಶದಲ್ಲಿ ನದಿ ಮಧ್ಯೆ ದೋಣಿ ಬೆಂಕಿಗಾಹುತಿ, 32 ಮಂದಿ ಸಾವು

ಢಾಕಾ: ದಕ್ಷಿಣ ಬಾಂಗ್ಲಾದೇಶದಲ್ಲಿ ದೋಣಿ ಬೆಂಕಿಗಾಹುತಿಯಾಗಿದ್ದು ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮೂರು ಅಂತಸ್ತಿನ ಬೋಟ್​​ಗೆ ನದಿಯ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡಿದೆ.

Read more
× Chat with us