ಪುಣೆ: ಕಿರುತೆರೆ ಮತ್ತು ಬಾಲಿವುಡ್‌ನ ಹಿರಿಯ ನಟ ವಿಕ್ರಂ ಗೋಖಲೆ(೭೫) ಪುಣೆುಯ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ. ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಬುಧವಾರ ಸಂಜೆ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮ್ಮ ಸುದೀರ್ಘ ನಟನಾ ವೃತ್ತಿ ಜೀವನದಲ್ಲಿ ಗೋಖಲೆ, ಮರಾಠಿ ಕಿರುತೆರೆ …